Advertisement
ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಮಲಾ ಸೀತಾರಾಮನ್ ಅವರಿಗೆ ಮಹತ್ವದ ರಕ್ಷಣಾ ಖಾತೆಯನ್ನು ನೀಡುವ ಮೂಲಕ ಅಚ್ಚರಿ ಮೂಡಿಸಿದ್ದರು. ಖಾತೆಯನ್ನು ನಿರ್ಮಲಾ ಸೀತಾರಾಮನ್ ಅವರು ಸಮರ್ಥವಾಗಿ ನಿರ್ವಹಿಸುವ ಮೂಲಕ ಈಗ ಹಣಕಾಸು ಖಾತೆಯನ್ನು ಪಡೆದಿದ್ದಾರೆ.
Advertisement
48 ವರ್ಷದ ಬಳಿಕ ಹಣಕಾಸು ಖಾತೆ ನಿರ್ವಹಿಸಲಿರುವ ಮಹಿಳೆ
05:03 PM Jun 01, 2019 | Vishnu Das |