Advertisement
ನಿತ್ಯಾನಂದ ಸ್ವಾಮೀಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಪ್ರಕರಣದ ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ಪ್ರಕಟಿಸಿದ ನ್ಯಾ| ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಾಮೀನು ರದ್ದುಗೊಳಿಸಿ ಆದೇಶಿಸಿದ್ದಾರೆ. ತತ್‌ಕ್ಷಣ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ. Advertisement
ಜಾಮೀನು ರದ್ದು: ಬಂಧನದ ಭೀತಿಯಲ್ಲಿ ನಿತ್ಯಾನಂದ ಸ್ವಾಮಿ
09:27 AM Feb 06, 2020 | Sriram |
Advertisement
Udayavani is now on Telegram. Click here to join our channel and stay updated with the latest news.