Advertisement
ಉಪಮುಖ್ಯಮಂತ್ರಿಯಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣ ಸ್ವೀಕರಿಸಲಿದ್ದಾರೆ. ಜೆಡಿಯು ಮತ್ತು ಆರ್ಜೆಡಿಗೆ ತಲಾ 14 ಸಚಿವ ಸ್ಥಾನಗಳು ಸಿಗಲಿವೆ. ಮೈತ್ರಿಯ ಭಾಗವಾಗಿರುವ ಕಾಂಗ್ರೆಸ್ಗೂ 3 ಸಚಿವ ಸ್ಥಾನಗಳು ಲಭಿಸಲಿವೆ ಎನ್ನಲಾಗಿದೆ. ಇನ್ನು, ಬಿಜೆಪಿ ಬುಧವಾರ ಬೆಳಗ್ಗೆ 10 ಗಂಟೆಗೆ ತನ್ನ ಸಂಸದರು, ಶಾಸಕರು ಹಾಗೂ ಎಂಎಲ್ಸಿಗಳ ಸಭೆ ಕರೆದಿದೆ.
– ತೇಜಸ್ವಿ ಯಾದವ್, ಆರ್ಜೆಡಿ ನಾಯಕ