Advertisement
ನಿತೀಶ್ ಅವರು ಸಂಜೆ 4 ಗಂಟೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿಯಲ್ಲಿ ನಿತೀಶ್ ಅವರು ಸೋನಿಯಾ ಮತ್ತು ರಾಹುಲ್ ಜತೆಗೆ ರಾಜ್ಯದಲ್ಲಿನ ಹಾಲಿ ರಾಜಕೀಯ ಸ್ಥಿತಿಗತಿ ಕುರಿತಾಗಿ ಚರ್ಚಿಸುವ ನಿರೀಕ್ಷೆ ಇದೆ.
Advertisement
ನಿರ್ಗಮನ ರಾಷ್ಟ್ರಪತಿ ಪ್ರಣವ್ ಔತಣಕೂಟದಲ್ಲಿ ಭಾಗವಹಿಸುವ ನಿತೀಶ್
03:21 PM Jul 22, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.