Advertisement
6 ತಿಂಗಳ ಹಿಂದೆ ನಿಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮನೆಯಲ್ಲಿದ್ದರು. ಆಸ್ಪತ್ರೆಯಿಂದ ಬಿಡುಗಡೆಗೊಂಡು ಬಂದ ಬಳಿಕ ತಲೆಗೆ ಆದ ಗಾಯದಿಂದ ಮಾನಸಿಕವಾಗಿ ನೊಂದುಕೊಂಡಿದ್ದರು ಎನ್ನಲಾಗಿದ್ದು ಅದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.