Advertisement

Nizamabad ಪಿಎಫ್ಐ ಕೇಸಿನ ಆರೋಪಿಯನ್ನು ಬಂಧಿಸಿದ ಎನ್‌ಐಎ

01:03 AM Mar 05, 2024 | Team Udayavani |

ಹೊಸದಿಲ್ಲಿ: ನಿಷೇಧಿತ ಪಿಎಫ್ಐ ಸಂಘಟನೆಯ ಮೂಲಕ ಸುಮಾರು 2 ವರ್ಷಗಳ ಕಾಲ ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಎನ್‌ಐಎ ಬಂಧಿಸಿದೆ. ಆತನನ್ನು ತೆಲಂಗಾಣದ ಅಬ್ದುಲ್‌ ಸಲೀಂ ಎಂದು ಗುರುತಿಸಲಾಗಿದೆ. ಆತ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಈತನ ಸುಳಿವು ನೀಡಿದವರಿಗೆ 2 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next