Advertisement
ದೇಶದಲ್ಲಿ ಆರ್ಥಿಕ ವ್ಯವಸ್ಥೆ ದುರ್ಬಲವಾಗಿದೆ. ಜಿಡಿಪಿ ಬೆಳವಣಿಗೆ ದರ ಶೇ. 5ರಷ್ಟು ಏರಿಕೆ ಅನ್ನುತ್ತಾರೆ. ಕಳೆದ 6 ವರ್ಷಗಳಲ್ಲಿ ಇದೇ ಅತ್ಯಂತ ಕಡಿಮೆ ಅಂತಾನೂ ಅವರೇ ಹೇಳಿದ್ದಾರೆ. ಆದರೆ, ನನ್ನ ಪ್ರಕಾರ ಇದು ಶೇ.5ರಷ್ಟು ಅಲ್ಲ. ಕೇವಲ 3.7 ಅಥವಾ ಶೇ.4ರಷ್ಟು ಆಗಿರಬೇಕು. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಶೇ.8-9 ಜಿಡಿಪಿ ಇತ್ತು. ಸದ್ಯ ಜಿಡಿಪಿ ಕುಸಿತಕ್ಕೆ ನರೇಂದ್ರ ಮೋದಿ ಸರಕಾರದ ಆರ್ಥಿಕ ನೀತಿಯೇ ಕಾರಣ ಎಂದರು. Advertisement
ಬ್ಯಾಂಕ್‌ಗಳ ವಿಲೀನದಿಂದ ಲಾಭವಿಲ್ಲ: ಸಿದ್ದರಾಮಯ್ಯ
11:38 PM Aug 31, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.