Advertisement
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 5 ವರ್ಷದಲ್ಲಿ ನಳಿನ್ ಕುಮಾರ್ ಕಟೀಲು ನಡೆಸಿದ ಅಭಿವೃದ್ಧಿ ಕಾರ್ಯ, ಸಾಮಾಜಿಕ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ನಂ. 1 ಸಂಸದ ಎಂದು ಗುರುತಿಸಿಕೊಂಡಿದ್ದಾರೆ. ಇಲ್ಲಿ ಅಭ್ಯರ್ಥಿಯಗಲು ಬೇರೆ ಆಕಾಂಕ್ಷಿಗಳೂ ಇಲ್ಲ ಎಂದರು.
Advertisement
ಅಭ್ಯರ್ಥಿ ಗೊಂದಲ ಇಲ್ಲ : ಮಠಂದೂರು
01:00 AM Feb 26, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.