Advertisement
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡು ನೀಡಲು ಇರುವ ಮಾನದಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರಿಸಲಾಗುತ್ತದೆ. ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
Advertisement
ಬಿಪಿಎಲ್ ಮಾನದಂಡಗಳಲ್ಲಿ ಬದಲಾವಣೆ ಇಲ್ಲ: ಉಮೇಶ್ ಕತ್ತಿ ಸ್ಪಷ್ಟನೆ
02:52 PM Feb 15, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.