Advertisement
ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಬಾರಿ ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಸಚಿವ ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಯಡಿಯೂರಪ್ಪ ಮಾಸ್ ಲೀಡರ್. ಇನ್ನು ಮೂರೂವರೆ ವರ್ಷ ಅವರ ನೇತೃತ್ವದ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸಲಿದೆ. ರಾಹುಲ್ ಗಾಂಧಿ ರಾಜಕೀಯದಲ್ಲಿ ಬಚ್ಚಾ. ಕಾಂಗ್ರೆಸ್‌ನಲ್ಲಿ ನಾಯಕತ್ವ ಇಲ್ಲ ಎಂದರು. Advertisement
ಡಿಸಿಎಂ ಹುದ್ದೆ ಅಗತ್ಯವೇ ಇಲ್ಲ: ರೇಣುಕಾಚಾರ್ಯ
11:49 PM Dec 16, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.