Advertisement
ಸಭೆಯ ನಂತರ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ತಜ್ಞರು ಡಿಸೆಂಬರ್ ಅಂತ್ಯದ ವರೆಗೂ ಶಾಲಾರಂಭ ಬೇಡ ಎಂದಿದ್ದಾರೆ. ಹೀಗಾಗಿ ಇನ್ನೊಮ್ಮೆ ತಜ್ಞರೊಂದಿಗೆ ಸಭೆ ನಡೆಸಿ ಈ ಬಗ್ಗೆ ನಿರ್ಧರಿಸಲಾಗುತ್ತದೆ ಎಂದರು.
Advertisement
ಶಾಲಾರಂಭದ ಕುರಿತು ಮುಗಿಯದ ಗೊಂದಲ, ಮತ್ತೊಮ್ಮೆ ಸಭೆ ಸೇರಿ ನಿರ್ಧಾರ
01:04 PM Nov 23, 2020 | keerthan |
Advertisement
Udayavani is now on Telegram. Click here to join our channel and stay updated with the latest news.