Advertisement
ರಾಜ್ಯದಲ್ಲಿ 1 ಲಕ್ಷ ಬೆಡ್ ವ್ಯವಸ್ಥೆ ಮಾಡಲಾಗಿದ್ದು ವೈದ್ಯರನ್ನು ನಿಯೋಜನೆ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆ, ನರ್ಸಿಂಗ್ ಕಾಲೇಜುಗಳ ಆಡಳಿತ ಮಂಡಳಿ ಸ್ಪಂದಿಸಿದ್ದು ಎಲ್ಲರ ಸಹಕಾರದೊಂದಿಗೆ ಸಕಲ ಸಿದಟಛಿತೆ ಮಾಡಿಕೊಳ್ಳಲಾಗಿದೆ ಎಂದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 600ಕ್ಕೂ ಹೆಚ್ಚು ನರ್ಸಿಂಗ್ ರೂಮ್, ಸರ್ಕಾರಿ, ಖಾಸಗಿ 56 ಮೆಡಿಕಲ್ ಕಾಲೇಜು, 600 ನರ್ಸಿಂಗ್ ಕಾಲೇಜನ್ನು ಕೇಂದ್ರಗಳಾಗಿ ಬಳಸಿಕೊಳ್ಳಲಾಗುತ್ತದೆ.
Advertisement
ರಾಜ್ಯದಲ್ಲಿ ವೈದ್ಯರ ಸಮಸ್ಯೆ ಬಾರದಂತೆ ಕ್ರಮ: ಗಿರೀಶ್
06:34 AM Jul 09, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.