Advertisement
ಜವಾಬ್ದಾರಿಯುತ ಸಚಿವನಾಗಿರುವ ಜತೆಗೆ ಪಕ್ಷದಲ್ಲಿ ಹಿರಿಯ ರಾಜಕಾರಣಿಯಾಗಿರುವ ನನಗೂ ಕೆಲವು ಜವಾಬ್ದಾರಿಗಳಿವೆ. ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಮಹದೇವಪ್ಪ ಜತೆಗೆ ನಾವು ಊಟ ಮಾಡಿ ಸಭೆ ನಡೆಸಿದ್ದಕ್ಕೆ ಚರ್ಚೆಗಳಾಗುತ್ತಿರುವುದು ವಿಷಾದಕರ ಎಂದು ಬೇಸರ ವ್ಯಕ್ತಪಡಿಸಿದರು.
ಸುದೀರ್ಘ ನಂಟಿದೆ. ಅಲ್ಲಿ ರಾಜಕೀಯ ಮಾತನಾಡು ತ್ತೇನೆ ಎಂದು ಹೇಳುವುದು ಸರಿಯಲ್ಲ ಎಂದರು. ಹಗರಣಗಳ ತನಿಖೆ ತಾರ್ಕಿಕ ಅಂತ್ಯಕ್ಕೆ
ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ವಿವಿಧ ಹಗರಣಗಳ ಕುರಿತು ನಾನಾ ರೀತಿಯ ತನಿಖೆಗಳು ನಡೆಯುತ್ತಿವೆ. ಕೆಲವು ಪೂರ್ಣಗೊಂಡಿವೆ, ಇನ್ನೂ ಕೆಲವು ಅಂತಿಮ ಹಂತದಲ್ಲಿವೆ. ನಮ್ಮ ಸರಕಾರ ಹಣಕಾಸಿನ ಅವ್ಯವಹಾರ ಹಾಗೂ ಇತರ ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ. ಯಾರೇ ತಪ್ಪು ಮಾಡಿದರೂ ಕ್ಷಮಿಸುವ ಪ್ರಶ್ನೆ ಇಲ್ಲ ಎಂದು ಸಚಿವ ಪರಮೇಶ್ವರ್ ಸ್ಪಷ್ಟ ಪಡಿಸಿದರು.
Related Articles
Advertisement