Advertisement

ಕೊಲ್ಲಾಪುರದಲ್ಲಿ ಶಿವಸೇನೆ ಪುಂಡಾಟಿಕೆ: ರಾಜ್ಯ ಸಾರಿಗೆ ಸಂಚಾರ ಸ್ಥಗಿತ

10:42 AM Mar 13, 2021 | Team Udayavani |

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯ ಪುಂಡಾಟಿಕೆಯ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕೊಲ್ಲಾಪುರದ ಕಡೆಗೆ ಹೋಗುವ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Advertisement

ಕೊಲ್ಲಾಪುರದ ಕಡೆಗೆ ಹೋಗುವ ಬಸ್ ಗಳು ನಿಪ್ಪಾಣಿ ಬಳಿಯ ಚೆಕ್ ಪೋಸ್ಟ್ ವರೆಗೆ ಹೋಗುತ್ತದೆ. ಇದನ್ನು ಹೊರತುಪಡಿಸಿದರೆ ಸಾಂಗ್ಲಿ ಮೀರಜ್ ಮೊದಲಾದ ಕಡೆ ಬಸ್ ಸಂಚಾರ ಎಂದಿನಂತಿದೆ ಎಂದು ಕೆಎಸ್ ಆರ್ ಟಿಸಿ ಬೆಳಗಾವಿ ವಿಭಾಗದ ನಿಯಂತ್ರಣಾಧಿಕಾರಿ ಎಂ.ಅರ್. ಮುಂಜಿ ತಿಳಿಸಿದ್ದಾರೆ.

ಇದನ್ನೂ ಓದಿ:ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ: 33 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಕೊಲ್ಲಾಪುರದ ಮಹಾಲಕ್ಷ್ಮಿ ಯಾತ್ರಿ ನಿವಾಸದ ಕಟ್ಟಡದ ಮೇಲಿನ ಕನ್ನಡ ಅಕ್ಷರಗಳಿಗೆ ಮಸಿ ಬಳಿದು ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದರು.

ಇದನ್ನೂ ಓದಿ: ಟೀಂ ಇಂಡಿಯಾವನ್ನು ಮತ್ತೆ ಕುಟುಕಿದ ಮೈಕಲ್ ವಾನ್! ಸರಿಯಾಗಿ ತಿರುಗೇಟು ಕೊಟ್ಟ ಜಾಫರ್

Advertisement
Advertisement

Udayavani is now on Telegram. Click here to join our channel and stay updated with the latest news.

Next