Advertisement
ಈ ಕುರಿತಂತೆ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳು ಮಮತಾ ಅವರನ್ನು ಪ್ರಶ್ನಿಸಿದ್ದವು. ಉತ್ತರಿಸಿದ ಅವರು, ಸಭೆಗೆ 2 ದಿನಗಳ ಮುಂಚಿತವಾಗಿ ರಾಹುಲ್ ಗಾಂಧಿ ಅವರು ನನಗೆ ಕರೆ ಮಾಡಿದ್ದರು. ಆಗ ಸಭೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇನೆ ಎಂದು ತಿಳಿಸಿದ್ದೆ. ಈಗ ಸಭೆಯನ್ನು ಮುಂದೂಡಲಾಗಿದೆ ಅದರಲ್ಲಿ ಭಾಗಿಯಾಗುತ್ತೇವೆ. ಆದರೆ ಪ್ರತಿಯೊಬ್ಬ ವಿಪಕ್ಷಗಳ ನಾಯಕರಿಗೂ ಕನಿಷ್ಠ 8 ರಿಂದ 10 ದಿನಗಳ ಮುಂಚೆ ಮಾಹಿತಿ ನೀಡಬೇಕು ಎಂದು ಮಮತಾ ಹೇಳಿದ್ದಾರೆ. Advertisement
Politics: “ವಿಪಕ್ಷಗಳ ಸಭೆಗೆ ಆಹ್ವಾನ ಇರಲಿಲ್ಲ”: ಮಮತಾ ಬ್ಯಾನರ್ಜಿ
12:28 AM Dec 07, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.