Advertisement
ವೀಡಿಯೋ ಕಾನ್ಪರೆನ್ಸ್ ಮೂಲಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ತಜ್ಞರು ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹಾಗೂ ಲಾಕ್ ಡೌನ್ ಸಲಹೆಗಳನ್ನು ನೀಡಿದ್ದಾರೆ. ಆದರೆ ಯಾವುದೆ ಕಾರಣಕ್ಕೂ ಮತ್ತೊಮ್ಮೆ ಲಾಕ್ ಡೌನ್ ನಿಯಮ ಜಾರಿಗೆ ತರಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ ಈ ಕೋವಿಡ್ ಸೋಂಕಿನಿಂದ ದೂರ ಉಳಿಯುವ ಸಲುವಾಗಿ ಪ್ರತಿಯೊಬ್ಬರು ಮುಂದಿನ ಆರು ತಿಂಗಳು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದಿದ್ದಾರೆ.
Related Articles
Advertisement
ಕಳೆದ ಒಂದು ದಿನದಲ್ಲಿ ಮಹಾರಾಷ್ಟ್ರದಲ್ಲಿ 3,940 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,92,707 ಕ್ಕೆ ಬಂದು ತಲುಪಿದೆ.