Advertisement
ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಪ್ರಕರಣಗಳು ಭಾರೀ ವಿವಾದ ಸೃಷ್ಟಿಸಿದ್ದು, ಸಿಬಿಐ ಈಗಾಗಲೇ ಹಲವರನ್ನು ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ವಿಧಾನದಲ್ಲಿ ಸುಧಾರಣೆ ಯನ್ನು ತರಲು ಕೇಂದ್ರ ಸರಕಾರ ಹೆಜ್ಜೆಯಿಟ್ಟಿದ್ದು, ಆನ್‌ಲೈನ್ ಆಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಯೋಚಿಸಿದೆ ಎಂದು ಅವರು ತಿಳಿಸಿದ್ದಾರೆ.
Advertisement
NEET EXAM ಇನ್ನು ನೀಟ್ ಆನ್‌ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
01:58 AM Jul 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.