Advertisement

ಗ್ರಾಮಗಳ ಹೆಸರು ಬದಲಾವಣೆ ಇಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

11:41 PM Aug 16, 2019 | Team Udayavani |

ಬೆಂಗಳೂರು: ನೆರೆಪೀಡಿತ ಪ್ರದೇಶಗಳ ಯಾವುದೇ ಗ್ರಾಮಗಳ ಹೆಸರನ್ನು ಬದಲಾಯಿಸುವ ಪ್ರಸ್ತಾವವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪ್ರವಾಹಪೀಡಿತ ಗ್ರಾಮಗಳ ಅಭಿವೃದ್ಧಿಗಾಗಿ 10 ಕೋಟಿ ರೂ.ಗಿಂತ ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ನಾಮಕರಣ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಅವರು ಟ್ವಿಟ್ಟರ್‌ನಲ್ಲೂ ಸ್ಪಷ್ಟನೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next