Advertisement
ಹೊಸ ಪಡಿತರ ಚೀಟಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರಿಗೆ ನಿರಾಸೆ ಮಾಡಿರುವ ಸರಕಾರ, ಕೇವಲ ಪಡಿತರ ಚೀಟಿಯ ತಿದ್ದುಪಡಿ ಹಾಗೂ ಕುಟುಂಬಸ್ಥರ ಸೇರ್ಪಡೆಗೆ ಮಾತ್ರ ಅವಕಾಶ ನೀಡಿ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎ.ಹನುಮಂತರಾಜು ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ.
ವಿಲ್ಲ. ಹಲವು ಕುಟುಂಬಗಳು ವಂಚಿರಾಗುವ ಸಾಧ್ಯತೆ ಹೆಚ್ಚಾಗಿದೆ.