Advertisement
ಕೇಂದ್ರ ಸರ್ಕಾರ 2003 ಪ್ರಸ್ತಾಪಿತ ತಿದ್ದುಪಡಿ ತರಲು ಹೊರಟಿರುವ ಕಾಯ್ದೆಯು ಕಾರ್ಮಿಕ ವಿರೋಧಿ ನೀತಿಯಾಗಿದೆ ಹಾಗೂ ಈ ತಿದ್ದುಪಡಿ ಕಾಯ್ದೆಯಿಂದ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣ ಹಾಗೂ ಹೊರಗುತ್ತಿಗೆ ತರಲು ಮುಂದಾಗಿದೆ. ಇದರಿಂದ ನೌಕರರು, ಜನಸಾಮಾನ್ಯರು ಹಾಗೂ ರೈತರಿಗೂ ಹೊರೆಯಾಗಿದೆ. ಕಾರ್ಮಿಕರು, ಜನಸಾಮಾನ್ಯರು ಹಾಗೂ ರೈತರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಈ ಕಾಯ್ದೆಗೆ ತಿದ್ದುಪಡಿ ತರುವುದು ಬೇಡ ಎಂದು ಪ್ರತಿಭಟನಾಕರರು ಸರ್ಕಾರವನ್ನು ಒತ್ತಾಯಿಸಿದರು.
Advertisement
ವಿದ್ಯುತ್ ಕ್ಷೇತ್ರದ ಖಾಸಗೀಕರಣ ಬೇಡ
06:56 AM Jun 03, 2020 | Suhan S |
Advertisement
Udayavani is now on Telegram. Click here to join our channel and stay updated with the latest news.