Advertisement
ರಾಜಕೀಯ ಸಭೆ, ಸಮಾರಂಭ ಮತ್ತು ಸಾಮಾಜಿಕ ಚಟುವಟಿಕೆಯ ಸಮಾರಂಭಗಳು ದೊಡ್ಡ ಮಟ್ಟದ ಜನಸಂದಣಿಗೆ ಅವಕಾಶ ಮಾಡಿಕೊಡಲಿದೆ. ಹೀಗಾಗಿ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಲಿದೆ ಎಂದು ಸಿಎಂ ವಿವರಿಸಿದ್ದಾರೆ.
Advertisement
ಜೂನ್ 30ರವರೆಗೆ ಸಾರ್ವಜನಿಕವಾಗಿ ಗುಂಪುಗೂಡುವಂತಿಲ್ಲ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
08:18 AM Apr 26, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.