Advertisement

ಬಂಡವಾಳ ಹಿಂಪಡೆಯಲ್ಲ: ಸಚಿವ ಪ್ರಹ್ಲಾದ್‌ ಜೋಶಿ

08:33 AM Jul 02, 2020 | mahesh |

ಹೊಸದಿಲ್ಲಿ: ಕೋಲ್‌ ಇಂಡಿಯಾದಿಂದ ಬಂಡವಾಳ ಹಿಂತೆಗೆದುಕೊಳ್ಳುವ ಅಥವಾ ಕೋಲ್‌ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನ­ದಲ್ಲಿ ಮಾತನಾಡಿ, “2023ರ ವೇಳೆಗೆ 1 ಬಿಲಿಯನ್‌ ಟನ್‌ ಕಲ್ಲಿದ್ದಲು ಉತ್ಪಾದಿಸುವ ಗುರಿಯನ್ನು ಕೋಲ್‌ ಇಂಡಿಯಾ ಕಂಪೆನಿಗೆ ನೀಡಿದ್ದೇನೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next