ತಿಂಗಳವರೆಗೆ ಅಧಿಕಾರ ಕೊಟ್ಟಿದ್ದಾರೆ. ಆಗಲೇ ಎದುರಿಸೋಣ. ನಾವು ಚುನಾವಣೆಗೆ ಹೆದರುವ ಮಾತೇ ಇಲ್ಲ ಎಂದರು.
Advertisement
ರಾಜ್ಯದ ಕೆಲವಾರು ಕಡೆ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬುದಾಗಿ ಸೋಮವಾರ ನಡೆದ ಕಾಂಗ್ರೆಸ್ ಸಭೆಯಲ್ಲಿ ಪ್ರಸ್ತಾಪಿಸಿದ್ದರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಕಾರ್ಯರ್ತರ ಸಭೆಯಲ್ಲಿ ಏನೇನೋ ಮಾತನಾಡಿರುತ್ತೇವೆ. ಅವೆಲ್ಲವನ್ನೂ ಬಹಿರಂಗವಾಗಿ ಹೇಳಲಿಕ್ಕೆ ಆಗುತ್ತದೆಯೇ. ಪಕ್ಷದಸಭೆಯಲ್ಲಿ ಮಾತನಾಡಿದ್ದನ್ನೆಲ್ಲಾ ಬಹಿರಂಗಪಡಿಸಲಿಕ್ಕೆ ಆಗದು ಎಂದರು.