Advertisement
ಮಂಗಳೂರು ಡಿಪೋದಿಂದ ಶುಕ್ರವಾರ ಬೆಳಗ್ಗೆಯಿಂದ ರಾಜ್ಯದ ವಿವಿಧ ಕಡೆಗಳಿಗೆ ಎಂದಿನಂತೆ ಬಸ್ ಗಳು ಕಾರ್ಯಾಚರಣೆ ನಡೆಸುತ್ತಿದೆ. ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಕರಾವಳಿಗೆ ತಟ್ಟದ ಸಾರಿಗೆ ನೌಕರರ ಮುಷ್ಕರ ಬಿಸಿ: ಸರ್ಕಾರಿ ಬಸ್ ಗಳ ಸುಗಮ ಸಂಚಾರ
09:21 AM Dec 11, 2020 | keerthan |
Advertisement
Udayavani is now on Telegram. Click here to join our channel and stay updated with the latest news.