Advertisement

Mullayanagiri ಸೇರಿದಂತೆ ಗಿರಿ ಪ್ರದೇಶದ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು

03:00 PM Jul 31, 2023 | Team Udayavani |

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ತಗ್ಗಿದ್ದು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶದ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತಿದೆ.

Advertisement

ಮುಳ್ಳಯ್ಯನಗಿರಿ ಸಾಲಿನಲ್ಲಿ ಧರೆ ಕುಸಿತದಿಂದಾಗಿ ಮೂರು ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ ಜು.31 ರಿಂದ ಅನುಮತಿ ನೀಡಿದೆ.

ಕೆಲ ದಿನಗಳ ಹಿಂದೆ ಕೈಮರ ಚೆಕ್ ಪೋಸ್ಟ್ ನಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಮಳೆ ಕಡಿಮೆಯಾದ ಹಿನ್ನೆಲೆ ಜಿಲ್ಲಾಡಳಿತ ಪ್ರವಾಸಿಗರಿಗೆ ಚಾರಣಕ್ಕೆ ಅವಕಾಶ ಮಾಡಿಕೊಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next