Advertisement
ಬುಧವಾರ ಸ್ಥಳಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅಂಗನವಾಡಿಗಳು ಬರುವುದಿಲ್ಲ. ಆದರೂ ಮಕ್ಕಳ ಹಿತದೃಷ್ಟಿಯಿಂದ ಇಲ್ಲಿನ ಕೇಂದ್ರಕ್ಕೆ ಶೌಚಾಲಯ ನಿರ್ಮಿಸಿ ಕೊಡಲಾಗುವುದು ಎಂದರು. ಪಾಲಿಕೆ ಕಾರ್ಯವ್ಯಾಪ್ತಿಗೆ ಶುಚಿತ್ವಕ್ಕಾಗಿ ಪ್ರಶಸ್ತಿ ಲಭಿಸಿದೆಯೇ ಹೊರತು ದ.ಕ. ಜಿಲ್ಲೆಗಲ್ಲ. ಪಾಲಿಕೆ ವ್ಯಾಪ್ತಿಯ ಆಡಳಿತವಿರುವಲ್ಲಿ ಗರಿಷ್ಠ ಮಟ್ಟದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಲಾಗಿದೆ ಎಂದರು. ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಧುಕಿರಣ್, ಪಾಲಿಕೆ ವಲಯಾಯುಕ್ತ ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು. Advertisement
ಶೌಚಾಲಯವಿಲ್ಲ: ದೂರಿಗೆ ಸ್ಪಂದಿಸಿದ ಮೇಯರ್
03:15 PM Feb 08, 2018 | |
Advertisement
Udayavani is now on Telegram. Click here to join our channel and stay updated with the latest news.