Advertisement

ದತ್ತಪೀಠದ ಹೋಮ-ಹವನ ನಡೆಯುವ ಜಾಗದಲ್ಲಿ ಮಾಂಸಾಹಾರ; ಹಿಂದೂ ಪರ ಸಂಘಟನೆಗಳ ಆಕ್ರೋಶ

12:37 PM May 16, 2022 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ದತ್ತಪೀಠದಲ್ಲಿ ಹೋಮ-ಹವನ ನಡೆಯುವ ಜಾಗದಲ್ಲಿ ಮಾಂಸಾಹಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ.

Advertisement

ಹೋಮ-ಹವನ ನಡೆಯುವ ತಾತ್ಕಾಲಿಕ ಶೆಡ್ ನಲ್ಲಿ ಮಾಂಸದೂಟ ಮಾಡಿದ್ದು, ದತ್ತಪೀಠದಲ್ಲಿ ಗೋರಿ ಪೂಜೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಘಟನೆಗೆ ಹಿಂದೂ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ:ಭಾರತ್ ಜೋಡೋ ಅಲ್ಲ, ಕಾಂಗ್ರೆಸ್ ನವರೇ ಭಾರತ್ ಛೋಡೋ..; ಬಿಜೆಪಿ ಟೀಕೆ

ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next