Advertisement

ರಾಜ್ಯದೆಲ್ಲೆಡೆ ಸಾಧಾರಣ ಮಳೆ

11:54 PM Aug 18, 2019 | Team Udayavani |

ಬೆಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯ ಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಯಿತು.

Advertisement

ಧರ್ಮಸ್ಥಳ, ಜಾಲಹಳ್ಳಿ, ಯಲಬುರ್ಗಾ, ಯೆಳಂದೂರು, ಶ್ರೀರಂಗಪಟ್ಟಣದಲ್ಲಿ ತಲಾ 3 ಸೆಂ.ಮೀ. ಮಳೆಯಾಯಿತು. ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆ ಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹು ತೇಕ ಎಲ್ಲೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next