Advertisement

ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ: ಪ್ರಥಮ ಪ್ರಾಶಸ್ತ್ಯದ ಮತದಲ್ಲಿ ಕಾಂಗ್ರೆಸ್ ಮುನ್ನಡೆ

08:49 AM Jun 07, 2024 | Team Udayavani |

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಮತಕ್ಷೇತ್ರದ ಚುನಾವಣಾ ಮತ ಏಣಿಕಾ ಕಾರ್ಯ ಮುಂದುವರೆದಿದ್ದು, ಪ್ರಥಮ ಪ್ರಾಶಸ್ತ್ಯದ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

Advertisement

ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ 39,496 ಮತಗಳು ಪಡೆದಿದ್ದು, 4,446 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ 35,050 ಹಾಗೂ ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ 17,421  ಮತ ಪಡೆದಿದ್ದಾರೆ.

ಗೆಲ್ಲಲು 48,260 ಮತಗಳ ಕೋಟಾ ಫಿಕ್ಸ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next