Advertisement

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

01:08 AM Apr 21, 2024 | Team Udayavani |

ಶಿರಸಿ: ಬಿಜೆಪಿ ಪರ ಪ್ರಚಾರಕ್ಕೆ ಹೋಗು ವುದಿಲ್ಲ. ಅದಕ್ಕೆ ಪೂರಕ ವಾತಾ ವರಣವೂ ಈಗಿಲ್ಲ ಎಂದು ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ಎಲ್ಲ ಪ್ರಚಾರದ ಪೋಸ್ಟರ್‌ಗಳಲ್ಲಿ ನನ್ನ ಹೆಸರು, ಭಾವಚಿತ್ರವನ್ನು ಬಿಜೆಪಿ ಪ್ರಕಟಿಸಿಲ್ಲ. ನನ್ನ ಜೊತೆ ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಹೆಸರನ್ನೂ ಸಹ ಹಾಕಿಲ್ಲ. ಬಿಜೆಪಿಯವರಿಗೇ ನಾನು ಬೇಡ ವಾಗಿದ್ದೇನೆ ಎಂದರೆ ನಾವು ಏಕೆ ಮುಂದಾಗ ಬೇಕು ಎಂದರು. ಪುತ್ರ ವಿವೇಕ ಹೆಬ್ಬಾರ್ ಕಾಂಗ್ರೆಸ್‌ ಸೇರಿದ್ದಾರೆ. ಪ್ರಜಾ ಪ್ರಭುತ್ವದಲ್ಲಿ ಅವರಿಗೆ ಅವರದ್ದೇ ಆದ ಹಕ್ಕಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next