Advertisement

ರಾಣಿಬೆನ್ನೂರಿನಿಂದ ಸ್ಪರ್ಧಿಸಲ್ಲ: ಬಿವೈಆರ್‌

07:40 AM Mar 31, 2018 | Team Udayavani |

ಶಿವಮೊಗ್ಗ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ತಾವು ರಾಣಿಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕಾರಿಪುರ ಕ್ಷೇತ್ರ ತಮಗೆ ರಾಜಕೀಯ ಜನ್ಮ ನೀಡಿದ ಕ್ಷೇತ್ರ. ಹೀಗಾಗಿ ಶಿವಮೊಗ್ಗ ಜಿಲ್ಲೆ ಅಥವಾ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುವೆ. ಇದನ್ನು ಹೊರತುಪಡಿಸಿ,ಹೊರಗಿನ ಜಿಲ್ಲೆಯ ಬೇರೆ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುವ ಇಚ್ಛೆ ಹೊಂದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next