Advertisement
ಬನ್ನಿಕೋಡ ಹಾಗೂ ಕುಂಬಾರಕೊಪ್ಪಲು ಗ್ರಾಮಗಳ ಒಂದು ಕಿ.ಮೀ. ವ್ಯಾಪ್ತಿಯಲ್ಲಿನ ಪ್ರದೇಶವನ್ನು ರೋಗಪೀಡಿತ ವಲಯ ಹಾಗೂ 1ರಿಂದ 10 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಘೋಷಿಸಿ ಸರ್ಕಾರದಿಂದ ಅ ಧಿಸೂಚನೆ ಹೊರಡಿಸಲಾಗಿದೆ. ನಾಶಗೊಳಿಸಿದ ಕೋಳಿಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಪರಿಹಾರ ನೀಡಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
ಹಕ್ಕಿಜ್ವರ ಪೀಡಿತ ಕೋಳಿಗಳ ನಾಶಕ್ಕೆ ಸೂಚನೆ: ಚವ್ಹಾಣ
11:14 PM Mar 17, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.