Advertisement
ವಿಕಾಸಸೌಧದಲ್ಲಿ 2020-21ನೇ ಸಾಲಿನ ಎಸ್ಸಿಪಿ- ಟಿಎಸ್ಪಿ ಕ್ರಿಯಾ ಯೋಜನೆ ಕುರಿತಂತೆ ನೋಡಲ್ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ, ಸಿಎಂ ಅಧ್ಯಕ್ಷತೆ ಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಪರಿಶಿಷ್ಟ ಜಾತಿ, ಪಂಗಡ, ಗಿರಿಜನ ಉಪಯೋಜನೆ ಕುರಿತ ರಾಜ್ಯ ಪರಿಷತ್ ಸಭೆಯಲ್ಲಿ ಈ ಕ್ರಿಯಾ ಯೋಜನೆ ಮಂಡಿಸಿ ಅನುಮೋದನೆ ಪಡೆಯಬೇಕಿದೆ. ಪರಿಶಿಷ್ಟರಿಗೆ ಆಸ್ತಿಯಾಗಿ ರೂಪಾಂತರವಾಗುವ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಸೂಚಿಸಿದರು. Advertisement
ಮೇ 20ರೊಳಗೆ ಕ್ರಿಯಾ ಯೋಜನೆ ಸಲ್ಲಿಕೆಗೆ ಸೂಚನೆ
06:48 AM May 13, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.