Advertisement
ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಕಚೇರಿಯಲ್ಲಿ ಇ-ಸಂಜೀವಿನಿ-ಟೆಲಿ ಮೆಡಿಸಿನ್ಸ್’ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಸಂದರ್ಭದಲ್ಲಿ ತುರ್ತು ಆರೋಗ್ಯ ಸಮಸ್ಯೆಗಳಿಗೆ ಆರೋಗ್ಯ ಕೇಂದ್ರ/ಆಸ್ಪತ್ರೆಗಳಿಗೆ ಭೇಟಿ ನೀಡುವುದು ಕಷ್ಟಸಾಧ್ಯವಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ಇ-ಸಂಜೀವಿನಿ-ಟೆಲಿ ಮೆಡಿಸಿನ್ಸ್ ಯೋಜನೆಯನ್ನು 2020 ರ ಸೆ.1 ರಿಂದ ಜಿಲ್ಲಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
Advertisement
ವಿಡಿಯೋ ಕಾಲ್ ಮೂಲಕ ಸೂಚನೆ
03:36 PM Sep 02, 2020 | Suhan S |
Advertisement
Udayavani is now on Telegram. Click here to join our channel and stay updated with the latest news.