Advertisement
ಈ ಸಂಬಂಧ ಮೈಸೂರು ವಿವಿ ಕುಲಸಚಿವರಿಗೆ ಪತ್ರ ಬರೆದಿರುವ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾಧಿಕಾರಿ, ಮೈಸೂರು ವಿವಿಯ ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ.ಅರವಿಂದ ಮಾಲಗತ್ತಿ, ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್‌ಚಂದ್ರ ಗುರು ಅವರು ಯುಜಿಸಿ ಅಧೀನದಲ್ಲಿ ಕೆಲಸ ಮಾಡುತ್ತಿದ್ದು ವಿಧಾನಸಭೆ ಚುನಾವಣೆಯಲ್ಲಿ ಒಂದು ಪಕ್ಷದ ಪರ ಪ್ರಚಾರಮಾಡಿರುವುದು ಅಪರಾಧ, ಹೀಗಾಗಿ ಇವರಿಬ್ಬರ ವಿರುದ್ಧ ವಿಶ್ವವಿದ್ಯಾನಿಲಯಗಳ ನಿಯಮದಡಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. Advertisement
ಪ್ರಾಧ್ಯಾಪಕರ ವಿರುದ್ಧ ಕ್ರಮಕ್ಕೆ ಸೂಚನೆ
07:05 AM Apr 16, 2018 | |
Advertisement
Udayavani is now on Telegram. Click here to join our channel and stay updated with the latest news.