Advertisement
ಪದ್ಮ ಪ್ರಶಸ್ತಿ ಪುರಸ್ಕೃತ ನಟರು ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕರವಾದ ಉತ್ಪನ್ನಗಳಿಗೆ ಜಾಹೀರಾತು ನೀಡುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು ಎಂದು ವಕೀಲ ಮೋತಿಲಾಲ್ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಆದೇಶವಿದ್ದರೂ ಸರ್ಕಾರ ಅದನ್ನು ಪಾಲಿಸಿಲ್ಲ ಎಂದು ದೂರಿದ್ದರು. ಆ ಅರ್ಜಿಯ ವಿಚಾರಣೆ ಲಕ್ನೋ ಪೀಠದ ಮುಂದೆ ವಿಚಾರಣೆ ನಡೆದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ನಟರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿತು. ದೇಶದಲ್ಲಿ ಭಾರತದಲ್ಲಿ ತಂಬಾಕು ಉತ್ಪನ್ನಗಳಿಗೆ ಜಾಹೀರಾತು ನೀಡುವುದಕ್ಕೆ ನಿಷೇಧವಿದೆ. Advertisement
Notice: ತಂಬಾಕು ಉತ್ಪನ್ನಗಳಿಗೆ ರಾಯಭಾರ- ಶಾರುಖ್, ಅಕ್ಷಯ್, ದೇವಗನ್‌ಗೆ ನೋಟಿಸ್
10:06 PM Dec 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.