Advertisement
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಂದು ವಾರಗಳ ಕಾಲ ಅವಧಿ ವಿಸ್ತರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Advertisement
ಶುಲ್ಕ ಪಾವತಿ ದಿನಾಂಕ ವಿಸ್ತರಿಸಲು ಸೂಚನೆ
11:39 PM Aug 07, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.