Advertisement

ಹತ್ತು ದಿನಗಳಲ್ಲಿ ಮಾಹಿತಿ ನೀಡಲು ಸೂಚನೆ

12:30 AM Mar 08, 2019 | Team Udayavani |

ಹೊಸದಿಲ್ಲಿ: ಲೋಕಪಾಲ್‌ ನೇಮಕಾತಿಗಾಗಿ ರಚಿಸಲಾಗಿರುವ ಆಯ್ಕೆ ಸಮಿತಿಯ ಸಭೆ ಯಾವಾಗ ನಡೆಯಲಿದೆ ಎಂಬ ಬಗ್ಗೆ  10 ದಿನದಲ್ಲಿ  ಮಾಹಿತಿ ನೀಡಬೇಕೆಂದು ಸುಪ್ರೀಂ ಕೋರ್ಟ್‌, ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಇದಕ್ಕೆ ಅಟಾರ್ನಿ ಜನರಲ್‌ ಕೆ. ವೇಣುಗೋಪಾಲ್‌,  ಈ ಬಗ್ಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ಕೋರುವುದಾಗಿ ನ್ಯಾಯಪೀಠಕ್ಕೆ ತಿಳಿಸಿದ್ದಾರೆ. 
 

Advertisement
Advertisement

Udayavani is now on Telegram. Click here to join our channel and stay updated with the latest news.

Next