Advertisement
ಜಿಲ್ಲಾ ಮಟ್ಟದಲ್ಲಿ ಅಗತ್ಯ ಪೂರ್ವಸಿದ್ಧತೆ ಮತ್ತು ಐಇಸಿ ಕಾರ್ಯ ಕ್ರಮಗಳನ್ನು ಯಶಸ್ವಿಯಾಗಿ ಕೈಗೊ ಳ್ಳುವ ಬಗ್ಗೆ ಜಿ.ಪಂ. ನಲ್ಲಿ ಶುಕ್ರವಾರ ಜರಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕೊರಗ ಸಮುದಾಯದವರಿಗೆ ಪಿಎಂ ಜನ್‌ಜಾತಿ ಆದಿವಾಸಿ ಮಹಾ ಅಭಿಯಾನನಡಿ ಕೇಂದ್ರ ಸರಕಾರದ 9 ಇಲಾಖೆಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳ್ಳುತ್ತಿವೆ.
Related Articles
Advertisement
ಈ ಸಮುದಾಯದ ಸ್ನಾತಕೋತ್ತರ ವಿದ್ಯಾರ್ಥಿ ಗಳಿಗೆ ಲ್ಯಾಪ್‌ಟಾಪ್ ಒದಗಿಸಲು ಅವಕಾಶವಿದ್ದು, ಸೂಕ್ತವಾದವರನ್ನು ಅಥವಾ ಪ್ರಸ್ತುತ ಪದವಿಯಲ್ಲಿ ಓದುತ್ತಿರುವವರನ್ನು ಗುರುತಿಸಿ ಎಂದರು.
ಉಡುಪಿ ಜಿಲ್ಲೆ: ಸೂಚನೆಉಡುಪಿ: ಜಿಲ್ಲೆಯಲ್ಲಿ ಕೊರಗ ಸಮುದಾಯದವರಿಗೆ ಪ್ರಧಾನಮಂತ್ರಿ ಜನ್‌ಜಾತಿ ಆದಿವಾಸಿ ಮಹಾ ಅಭಿಯಾನ ಯೋಜನೆಯಡಿ ಕೇಂದ್ರ ಸರಕಾರದ 9 ಇಲಾಖೆಗಳ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಆ.23ರಿಂದ ಸೆ.10ರ ವರೆಗೆ ಆಧಾರ್ ನೋಂದಣಿ, ಜನ್‌ಧನ್ ಬ್ಯಾಂಕ್ ಖಾತೆ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಜಾತಿ ಪ್ರಮಾಣ ಪತ್ರ, ಸಿಕಲ್ ಸೆಲ್ ಅನೇಮಿಯ, ಸ್ಕ್ರೀನಿಂಗ್, ಪಡಿತರ ಚೀಟಿ, ಪ್ರಧಾನ ಮಂತ್ರಿ ಮಾತೃ ವಂದನಾ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಪ್ರಯೋಜನವನ್ನು ಜಿಲ್ಲೆಯ ಕೊರಗ ಸಮುದಾಯ ಪಡೆದುಕೊಳ್ಳಬಹುದು. ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ಉಡುಪಿ 0820-2574814 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.