Advertisement

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ನೋಟಿಸ್‌

01:25 AM Mar 07, 2022 | Team Udayavani |

ಜೈಪುರ: 2020ರಲ್ಲಿ ನಡೆದಿದೆ ಎನ್ನಲಾಗಿದ್ದ ಟೆಲಿಫೋನ್‌ ಕದ್ದಾಲಿಕೆ ಹಗರಣಕ್ಕೆ ಸಂಬಂಧಿಸಿ ಜೈಪುರದ ಸ್ಥಳೀಯ ನ್ಯಾಯಾಲಯವು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ನೋಟಿಸ್‌ ಜಾರಿಗೊಳಿಸಿದೆ.

Advertisement

ಇದೇ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ಆರೋಗ್ಯ ಅಭಿಯಂತರ ಇಲಾಖೆಯ ಸಚಿವ ಮಹೇಶ್‌ ಜೋಷಿ, ರಾಜ್ಯ ಸರಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ರಾಜೀವ ಸ್ವರೂಪ್‌ ಹಾಗೂ ಇನ್ನಿತರ ನಿವೃತ್ತ ಉನ್ನತ ಅಧಿಕಾರಿಗಳಿಗೆ ನೋಟಿಸ್‌ ಜಾರಿಯಾಗಿದೆ.

ಇಬ್ಬರಿಗೂ ಮಾ. 16ರಂದು ವಿಚಾರಣೆಗೆ ಹಾಜ ರಾಗುವಂತೆ ನ್ಯಾಯಾಲಯ ಸೂಚಿಸಿದೆ. ಅಡ್ವೊಕೇಟ್‌ ಒ.ಪಿ. ಸೋಲಂಕಿ ಅವರು ಈ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next