Advertisement

ಪರೀಕ್ಷಾ ಪೇ ಚರ್ಚೆಗೆ ನೋಂದಾಯಿಸಿಕೊಳ್ಳಲು ಸೂಚನೆ

11:17 PM Dec 21, 2019 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳೊಂದಿಗೆ 2020ರ ಜನವರಿಯಲ್ಲಿ ನಡೆಸಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಜ.16ರಂದು ದೆಹಲಿಯ ತಲ್ಕಾಟೋರಾ ಮೈದಾನದಲ್ಲಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚೆ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳು ಡಿ.23ರ ಒಳಗಾಗಿ ಡಿಡಿಡಿ.ಞyಜಟv.ಜಿn ವೆಬ್‌ಸೈಟ್‌ ಮೂಲಕ ನೋಂದಾಯಿಸಿಕೊಳ್ಳಲು ಸೂಚಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next