Advertisement
12 ಬಾರಿಯ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಚಾಂಪಿಯನ್ ಆಗಿರುವ ಅವರು 2011ರಲ್ಲಿ ಹಾಗೂ 2015ರಲ್ಲಿ ಯುಎಸ್ ಓಪನ್ ಪ್ರಶಸ್ತಿ ಗೆದ್ದಿದ್ದರು. ಜೊಕೊ ಅವರನ್ನು ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ವರದಿ ಬಂದ ಬಳಿಕ ಮುಂದಿನ ನಿರ್ಧಾರ ಪ್ರಕಟಿಸಲಿದ್ದೇವೆ ಎಂದು ಜೊಕೊ ಅವರ ಮಾಧ್ಯಮ ವಕ್ತಾರರು ತಿಳಿಸಿದ್ದಾರೆ. Advertisement
ಗಾಯದ ಸಮಸ್ಯೆ: ಯುಎಸ್ ಓಪನ್ ಟೆನಿಸ್‌ನಿಂದ ಜೊಕೊ ಔಟ್
08:40 AM Jul 27, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.