Advertisement

ರಾಷ್ಟ್ರಪತಿಗಳಿಗೆ “ರಾಮಾಯಣ ದರ್ಶನಂ”- “ಪರ್ವ” ಕಾದಂಬರಿ ನೀಡಿದ ಸಚಿವ ಸುನಿಲ್ ಕುಮಾರ್

08:16 PM Oct 06, 2021 | Team Udayavani |

ಬೆಂಗಳೂರು: ಘನತೆವೆತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು  ಇಂದು ಬೆಂಗಳೂರಿನ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

Advertisement

ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಸುನಿಲ್ ಕುಮಾರ್ ಅವರು ಕುವೆಂಪು ಅವರ” ಶ್ರೀ ರಾಮಾಯಣ ದರ್ಶನಂ” ಕೃತಿಯ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್ಎಲ್ ಭೈರಪ್ಪ ಅವರ ,”ಪರ್ವ” ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿಯವರಿಗೆ ಕೊಡುಗೆಯಾಗಿ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next