Advertisement

ನಿದ್ದೆ ಮಾತ್ರೆ ಸೇವಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ

12:03 AM Nov 28, 2020 | sudhir |

ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಎನ್.ಆರ್. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.

Advertisement

ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಬೆಂಗಳೂರಿನ ಎಮ್.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರು ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ.

ಮುಖ್ಯಮತ್ರಿಗಳು ಆಸ್ಪತ್ರೆಗೆ ಭೇಟಿ ಸಂತೋಷ್ ಅರೋಗ್ಯ ವಿಚಾರಿಸಿ ಮಾತನಾಡಿದ ಅವರು ವೈದ್ಯರು ಚಿಕಿತ್ಸೆ ನೀಡುತಿದ್ದಾರೆ ಯಾವುದೇ ಸಮಸ್ಯೆ ಇಲ್ಲ, ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದಿಲ್ಲ ಸಂತೋಷ್ ಕುಟುಂಬದವರ ಜೊತೆ ಮಾತನಾಡುತ್ತೇನೆ  ಎಂದಿದ್ದಾರೆ.

ಸಂತೋಷ್ ಮೇ. 28 ರಂದು ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next