Advertisement

ಮಾರುಕಟ್ಟೆ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ಬಂದರು ಅಡಿಕೆ ವರ್ತಕರ ಪ್ರತಿಭಟನೆ

06:14 AM Dec 22, 2020 | Team Udayavani |
ಸುರತ್ಕಲ್: ಸೆಸ್​ (ಮಾರುಕಟ್ಟೆ ಶುಲ್ಕ) ಏರಿಕೆ ಮಾಡಿ ಸರ್ಕಾರ ಹೊರಡಿಸಿರುವ ಆದೇಶವನ್ನು ವಿರೋಧಿಸಿ ಮಂಗಳೂರು ಬಂದರು ಅಡಿಕೆ ವರ್ತಕರು ತಮ್ಮ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಶನಿವಾರದಿಂದ ವ್ಯಾಪಾರ ಸ್ಥಗಿತಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಶತ 35 ಪೈಸೆಯಿಂದ 1 ರೂಪಾಯಿಗೆ ಏರಿಕೆ ಮಾಡಿರುವ ಮಾರುಕಟ್ಟೆ ಶುಲ್ಕವನ್ನು ಮೊದಲಿನಂತೆ 35 ಪೈಸೆ ಗೆ ಇಳಿಸುವಂತೆ ಒತ್ತಾಯಿಸಿರುವ ವ್ಯಾಪಾರಸ್ಥರು ಬಂದ್​ನ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next