ಮುಂಬೈ: ಚುನಾಯಿತರಾಗಿ ಸುಮಾರು ಒಂದು ತಿಂಗಳ ನಂತರ ಕಡೆಗೂ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ.
Advertisement
ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಬೆಳಿಗ್ಗೆ 8 ಗಂಟೆಗೆ ವಿಧಾನಸಭೆಯ ವಿಶೇಷ ಅಧಿವೇಶನ ಕರೆದಿದ್ದರು.
ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾದ ಕಾಳಿದಾಸ್ ಕೊಲಂಬ್ಕರ್ ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಇಂದು ವಿಧಾನಸಭೆಗೆ ಆಗಮಿಸಿದ ಅಜಿತ್ ಪವಾರ್ ಅವರನ್ನು ಬಿಗಿದಪ್ಪಿ ಸ್ವಾಗತಿಸಿದ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.
Related Articles
Advertisement