Advertisement
ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕ ಸಹಕಾರ ಒಪ್ಪಂದ ನಡೆದ ನಂತರದಲ್ಲಿ ಇಂಡೋ-ಪೆಸಿಫಿಕ್ ವಲಯದಲ್ಲಿ ಭಾರತ ಮಹತ್ವದ ಪಾತ್ರ ವಹಿಸಲಿದೆ. ಇದು ಕರಾವಳಿ ಯಲ್ಲಿ ಭಾರತೀಯ ನೌಕಾಪಡೆಗೆ ಮಹತ್ವದ ನೆರವು ನೀಡಲಿದೆ. ಇಂಡೋ-ಪೆಸಿಫಿಕ್ ವಲಯದಲ್ಲಿ ಚೀನಾ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಹಿತಾಸಕ್ತಿಯನ್ನು ಕಾಯ್ದು ಕೊಳ್ಳಲು ನಾಲ್ಕೂ ರಾಷ್ಟ್ರಗಳು ಒಂದಾಗಲು ನಿರ್ಧರಿಸಿವೆ. ಇವೆಲ್ಲವುಗಳ ಜತೆಗೆ ಭಾರತ ಅಣ್ವಸ್ತ್ರ ಸಜ್ಜಿತ ಸಬ್‌ಮರೀನ್‌ಗಳ ಸಂಖ್ಯೆ ಹೆಚ್ಚಿಸಿ ಕೊಳ್ಳುವುದು ಅತ್ಯಂತ ಮಹತ್ವದ್ದಾಗಿರಲಿದೆ. Advertisement
ಅಣ್ವಸ್ತ್ರ ಸಜ್ಜಿತ ಸಬ್‌ಮರಿನ್ ನಿರ್ಮಾಣ ಆರಂಭ
06:15 AM Dec 02, 2017 | |
Advertisement
Udayavani is now on Telegram. Click here to join our channel and stay updated with the latest news.