Advertisement

ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್‌ ಸ್ವೀಪ್‌ ನಿರೀಕ್ಷೆ

12:12 AM Jul 07, 2022 | Team Udayavani |

ಪಲ್ಲೆಕೆಲೆ: ಭಾರತೀಯ ವನಿತಾ ಕ್ರಿಕೆಟ್‌ ತಂಡವು ಮೂರನೇ ತಥಾ ಅಂತಿಮ ಏಕದಿನ ಪಂದ್ಯದಲ್ಲಿ ಗುರುವಾರ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

Advertisement

ಈ ಪಂದ್ಯದಲ್ಲಿಯೂ ಜಯ ಸಾಧಿಸಿ ಕ್ಲೀನ್‌ ಸ್ವೀಪ್‌ ಗುರಿಯನ್ನು ಭಾರತ ಇಟ್ಟುಕೊಂಡಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆಯಲ್ಲಿದೆ.

ಮಿಥಾಲಿ ರಾಜ್‌ ನಿವೃತ್ತಿಯಾದ ಬಳಿಕ ಮೊದಲ ಸರಣಿಯಲ್ಲಿ ಆಡುತ್ತಿರುವ ಭಾರತೀಯ ತಂಡವು ಈ ಸರಣಿಯಲ್ಲಿ ಉತ್ತಮವಾಗಿ ಆಡುತ್ತಿದೆ.

ಸೋಮವಾರ ನಡೆದ ದ್ವಿತೀಯ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳ ಗೆಲುವು ದಾಖಲಿಸಿತ್ತು. ಪಂದ್ಯದ ಪ್ರತಿಯೊಂದು ವಿಭಾಗದಲ್ಲಿ ಭಾರತ ನಿಯಂತ್ರಿತ ಪ್ರದರ್ಶನ ನೀಡಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next