Advertisement
ಉಳಿದಂತೆ ತಂಡ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಕ್ರಮವಾಗಿ ಅಗ್ರ 3 ಸ್ಥಾನ ಕಾಯ್ದುಕೊಂಡಿವೆ. ಬ್ಯಾಟಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ ಮತ್ತೆ ಅಗ್ರಸ್ಥಾನ ಅಲಂಕರಿಸಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಡಿ ವಿಲಿಯರ್ ಅಗ್ರಸ್ಥಾನಕ್ಕೇರಿರುವುದು ಇದು 10ನೇ ಸಲ!
ವಿರಾಟ್ ಕೊಹ್ಲಿ ಟಿ-20 ಮಾದರಿಯಲ್ಲಿ ಮಾತ್ರ ನಂ.1 ಸ್ಥಾನದಲ್ಲಿದ್ದಾರೆ. ಉಳಿದಂತೆ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರಿಂದ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಏಕದಿನ ದಲ್ಲಿ 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ.