Advertisement
ಗೋವುಗಳಿಗೆ ಸ್ನಾನ ಮಾಡಿಸಿ ದೇಗುಲಕ್ಕೆ ಕರೆತಂದು ಅರಿಶಿನ, ಕುಂಕುಮ, ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಬಾಳೆ ಹಣ್ಣು, ಸಿಹಿ ತಿನಿಸು ಮುಂತಾದ ಗ್ರಾಸವನ್ನು ತಿನ್ನಿಸಬೇಕು. ಸಂಜೆ 5.30ರಿಂದ 6.30ರ ವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಆಯೋಜಿಸಬೇಕು. ಈ ಬಗ್ಗೆ ದೇವಸ್ಥಾನದ ಸೂಚನ ಫಲಕದಲ್ಲಿ ಮಾಹಿತಿ ನೀಡುವಂತೆ ಆದೇಶ ನೀಡಿದ್ದಾರೆ.
Advertisement
Deepavali ನ. 14ರಂದು ಮುಜರಾಯಿ ದೇಗುಲಗಳಲ್ಲಿ ಗೋಪೂಜೆ
01:20 AM Nov 08, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.